Mysore
22
broken clouds

Social Media

ಮಂಗಳವಾರ, 27 ಜನವರಿ 2026
Light
Dark

ಕೊಡಗು| ಕ್ರಿಕೆಟ್‌ ಆಡುವಾಗಲೇ ಹೃದಯಾಘಾತ: ಯುವಕ ಸಾವು

what is the cause of sudden heart attack death

ಕೊಡಗು: ಕ್ರಿಕೆಟ್‌ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ.

ತಾಲ್ಲೂಕಿನ ಸುಂಟಿಕೊಪ್ಪ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದ್ದು, ಕ್ರಿಕೆಟ್‌ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿದೆ. ಪರಿಣಾಮ ಯುವಕ ಅರುಣ್‌ ಪೂಜಾರಿ ಎಂಬಾತ ಕುಸಿದು ಬಿದ್ದು ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Tags:
error: Content is protected !!