Mysore
25
scattered clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲ ಗೆಹ್ಲೋಟ್‌ ಗುಣಮುಖ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಗುಣಮುಖರಾಗಿದ್ದಾರೆ.

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ವೈರಲ್‌ ಫೀವರ್‌ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್‌ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಚಿಕಿತ್ಸೆ ಬಳಿಕ ಗೆಹ್ಲೋಟ್‌ ಅವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!