Mysore
14
few clouds

Social Media

ಗುರುವಾರ, 22 ಜನವರಿ 2026
Light
Dark

ನವೆಂಬರ್.‌6ರಂದು ಮಹತ್ವದ ಸಚಿವ ಸಂಪುಟ ಸಭೆ ನಿಗದಿ

ಬೆಂಗಳೂರು: ನವೆಂಬರ್.‌6ರಂದು ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.

ನವೆಂಬರ್.‌6ರ ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.

ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು. ಈ ಪತ್ರವನ್ನು ಸರ್ಕಾರದ ಅಪರ ಕಾರ್ಯದರ್ಶಿ ಆರ್.‌ಚಂದ್ರಶೇಖರ್‌ ಅವರು ಹೊರಡಿಸಿದ್ದಾರೆ.

Tags:
error: Content is protected !!