Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ನಟ ದರ್ಶನ್‌ ಅಭಿಮಾನಿಗಳಿಗೆ ಮತ್ತೊಂದು ಗುಡ್‌ನ್ಯೂಸ್:‌ ಏನದು ಗೊತ್ತಾ?

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

ದರ್ಶನ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್‌ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ಆಗಿದೆ.

ಡಿಸೆಂಬರ್.‌5ರಂದು ಡೆವಿಲ್‌ ಚಿತ್ರದ ಟ್ರೇಲರ್‌ ಬಿಡುಗಡೆ ಆಗುತ್ತಿದೆ. ಡಿಸೆಂಬರ್.‌12ರಂದು ರಾಜ್ಯಾದ್ಯಂತ ಸಿನಿಮಾ ತೆರೆಗೆ ಬರುತ್ತಿದೆ.

ಪ್ರಕಾಶ್‌ ವೀರ್‌ ನಿರ್ದೇಶನದ ದಿ ಡೆವಿಲ್‌ ಡಿಸೆಂಬರ್.‌12ರಂದು ಬಿಡುಗಡೆಯಾಗುತ್ತಿದ್ದು, ಭಾರೀ ನಿರೀಕ್ಷೆ ಮೂಡಿಸಿದೆ.

ಚಿತ್ರದಲ್ಲಿ ನಟ ದರ್ಶನ್‌ಗೆ ನಾಯಕಿಯಾಗಿ ರಚನಾ ರೈ ನಟಿಸಿದ್ದು, ಅಚ್ಯುತ್‌ ಕುಮಾರ್‌, ಗಿಲ್ಲಿ ನಟ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿದ್ದಾರೆ.

Tags:
error: Content is protected !!