Mysore
26
overcast clouds

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಒಟ್ಟು 377 ಪ್ರಕರಣಗಳ ಪೈಕಿ 46 ತಿರಸ್ಕೃತಗೊಂಡಿದೆ. 331 ತೀರ್ಮಾನಿಸಬೇಕಾದ ಪ್ರಕರಣಗಳಿವೆ. ತೀರ್ಮಾನಿಸಬೇಕಾದ ಪ್ರಕರಣಗಳಲ್ಲಿ 310 ಅರ್ಹ ಪ್ರಕರಣಗಳಿವೆ.

ಮೈಸೂರು ಜಿಲ್ಲೆಯಲ್ಲಿ 32 ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 5 ತಿರಸ್ಕೃತಗೊಂಡಿವೆ. 27 ತೀರ್ಮಾನಿಸಬೇಕಾದ ಪ್ರಕರಣಗಳಿವೆ.

ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ 3 ಪ್ರಕರಣಗಳು ವರದಿಯಾಗಿವೆ. ಮಂಡ್ಯ ಜಿಲ್ಲೆಯಲ್ಲಿ 15 ಪ್ರಕರಗಳು ವರದಿಯಾಗಿದ್ದು, ಕೊಡಗು ಜಿಲ್ಲೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

Tags:
error: Content is protected !!