ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಕಮೆಂಟ್ ಮಾಡಿ ಪೋಸ್ಟ್ ಮಾಡಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ಸಾನ್ವಿ ಸುದೀಪ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಬಾಡಿ ಶೇಮಿಂಗ್ ಬಗ್ಗೆ ಸಾನ್ವಿ ಇನ್ಸ್‌ಸ್ಟಾಗ್ರಾಂನಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ನನ್ನ ದೇಹ ಚರ್ಚೆ ಮಾಡುವ ವಿಷಯವಲ್ಲ. ನನಗೆ ನಿಮ್ಮ ಅಭಿಪ್ರಾಯ ಬೇಕಿದ್ದರೆ ನಾನೇ ಕೇಳುತ್ತಿದ್ದೆ ಎಂದು ಹೇಳುವ ಮೂಲಕ ಟ್ರೋಲಿಗರಿಗೆ ಚಾಟಿ ಬೀಸಿದ್ದಾರೆ.
ಇನ್ಸ್‌ಸ್ಟಾಗ್ರಾಂನಲ್ಲಿ ಬ್ಯಾಡ್ ಕಾಮೆಂಟ್ : ಸಾನ್ವಿ ಸುದೀಪ್ ಖಡಕ್ ತಿರುಗೇಟು
ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಕಮೆಂಟ್ ಮಾಡಿ ಪೋಸ್ಟ್ ಮಾಡಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ಸಾನ್ವಿ ಸುದೀಪ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಬಾಡಿ ಶೇಮಿಂಗ್ ಬಗ್ಗೆ ಸಾನ್ವಿ ಇನ್ಸ್‌ಸ್ಟಾಗ್ರಾಂನಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ನನ್ನ ದೇಹ ಚರ್ಚೆ ಮಾಡುವ ವಿಷಯವಲ್ಲ. ನನಗೆ ನಿಮ್ಮ ಅಭಿಪ್ರಾಯ ಬೇಕಿದ್ದರೆ ನಾನೇ ಕೇಳುತ್ತಿದ್ದೆ ಎಂದು ಹೇಳುವ ಮೂಲಕ ಟ್ರೋಲಿಗರಿಗೆ ಚಾಟಿ ಬೀಸಿದ್ದಾರೆ.
Tags:
ಇನ್ನಷ್ಟು ಸುದ್ದಿಗಳನ್ನು ಓದಿ
ಬಳ್ಳಾರಿ ಬ್ಯಾನರ್ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ
ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ
ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್
ಮೈಸೂರಿನ ನೂತನ ಎಸ್ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್ ಬಾಲದಂಡಿ