Mysore
19
overcast clouds

Social Media

ಶನಿವಾರ, 10 ಜನವರಿ 2026
Light
Dark

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಭೀಕರ ಸ್ಫೋಟ: 40 ಮಂದಿ ಸಾವು

ಸ್ವಿಟ್ಜರ್ಲೆಂಡ್‌: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಐಷಾರಾಮಿ ಆಲ್ಪೈನ್‌ ಸ್ಕೀ ರೆಸಾರ್ಟ್‌ ಪಟ್ಟಣವಾದ ಕ್ರಾನ್ಸ್‌ ಮೊಂಟಾನಾದಲ್ಲಿ ನಾರ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಇತರರು ಗಾಯಗೊಂಡಿದ್ದಾರೆ ಎಂದು ಸ್ವಿಸ್‌ ಪೊಲೀಸರು ಇಂದು ಮುಂಜಾನೆ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ವೀಡಿಯೋಗಳಲ್ಲಿ ಘಟನೆಯ ನಂತರ ಬಾರ್‌ನಿಂದ ದೊಡ್ಡ ಪ್ರಮಾಣದ ಹೊಗೆ ಹೊರಬರುತ್ತಿರುವುದನ್ನು ತೋರಿಸಲಾಗಿದೆ.

 

Tags:
error: Content is protected !!