Mysore
27
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಮೈಸೂರು: ಬೈಕ್‌ ಕಳ್ಳನ ಬಂಧನ

ಮೈಸೂರು: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, ಬಂಧಿತರಿಂದ 2.5 ಲಕ್ಷ ರೂ. ವೌಲ್ಯದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಇಬ್ಬರ ಬಂಧನದಿಂದ ಲಷ್ಕರ್, ಉದಯಗಿರಿ ಹಾಗೂ ನರಸಿಂಹರಾಜ ಪೊಲೀಸ್ ಠಾಣೆಗಳ ತಲಾ ಒಂದೊಂದು ದ್ವಿಚಕ್ರ ವಾಹನ ಕಳುವು ಪ್ರಕರಣಗಳು ಪತ್ತೆಯಾಗಿವೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

 

Tags:
error: Content is protected !!