ಮೈಸೂರು: ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ವಾಗತಿಸಿದರು.
ವಿಶೇಷ ವಿಮಾನದಿಂದ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.
ವಿಶೇಷ ವಿಮಾನದಿಂದ ಇಳಿದು ರಾಹುಲ್ ಗಾಂಧಿ ಅವರು ಎರಡೇ ನಿಮಿಷಕ್ಕೆ ತಮಿಳುನಾಡಿಗೆ ಪ್ರವಾಸ ಹೊರಟರು.





