Mysore
25
haze

Social Media

ಗುರುವಾರ, 12 ಮಾರ್ಚ್ 2026
Light
Dark

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ನರಮೇಧ: ಆಟೋ ಚಾಲಕನ ಹತ್ಯೆ

ಬಾಂಗ್ಲಾದೇಶ: ಇಲ್ಲಿನ ಚಿತ್ತಗಾಂಗ್‌ನ ದಗನ್‌ಭುಯಾನ್‌ನಲ್ಲಿ ದಾಳಿಕೋರರ ಗುಂಪೊಂದು ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಕೊಂದು ಹಾಕಿದೆ.

ಮೃತನನ್ನು 28 ವರ್ಷದ ಆಟೋ ಚಾಲಕ ಎಂದು ಗುರುತಿಸಲಾಗಿದ್ದು, ದಾಳಿಕೋರರ ಗುಂಪೊಂದು ಅವರನ್ನು ಥಳಿಸಿ ಇರಿದು ಕೊಂದು ಹಾಕಿದೆ.

ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದಾಳಿಗಳ ಸರಣಿಯಲ್ಲಿ ಇದು ಇತ್ತೀಚಿನ ಘಟನೆಯಾಗಿದೆ.

Tags:
error: Content is protected !!