Mysore
30
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು ಮಡಿಕೇರಿ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಡಿಕೇರಿ ನಗರದಲ್ಲಿ ಈ ಗಾಡಿಯು ರೇಸಿಂಗ್‌ ಸ್ಫೀಡ್‌ನಲ್ಲಿ ಸಂಚರಿಸುತ್ತರುವುದಾಗಿ ಸಾರ್ವಜನಿಕರಿಂದ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಮುಂದಾಗ ಸಂಚಾರಿ ಪೊಲೀಸರಿಗೆ ಇದರ ಅಸಲಿಯತ್ತು ಗೊತ್ತಾಯಿತು.

ಜಿಪ್ಸಿ ವಾಹನ ಮಡಿಕೇರಿ ನಗರದ ಕಡೆಗೆ ಬರುತ್ತಿದ್ದಂತೆ ವಾಹನವನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

 

Tags:
error: Content is protected !!