Mysore
30
clear sky

Social Media

ಮಂಗಳವಾರ, 14 ಏಪ್ರಿಲ 2026
Light
Dark

ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಲ್ಯಾಂಡ್‌ಲಾರ್ಡ್‌ ಚಿತ್ರದ ಕಥಾವಸ್ತು ಹಾಗೂ ಅದು ಸಮಾಜಕ್ಕೆ ನೀಡುತ್ತಿರುವ ಸಂದೇಶವನ್ನು ಪರಿಗಣಿಸಿ ಸಿಎಂ ಸಿದ್ದರಾಮಯ್ಯ ಅವರು ಈ ಚಿತ್ರಕ್ಕೆ ರಾಜ್ಯ ಜಿಎಸ್‌ಟಿಯಿಂದ ವಿನಾಯಿತಿ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತೆರಿಗೆ ವಿನಾಯಿತಿ ಸಿಗುವುದರಿಂದ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರದಲ್ಲಿ ಇಳಿಕೆಯಾಗುವ ಸಾಧ್ಯತೆ ಕೂಡ ಇದೆ. ಅಲ್ಲದೇ ಕಡಿಮೆ ದರದಲ್ಲಿ ಸಿನಿಮಾ ನೋಡಲು ಅವಕಾಶ ಸಿಗುವುದರಿಂದ ಹೆಚ್ಚಿನ ಜನರು ಚಿತ್ರಮಂದಿರಕ್ಕೆ ಬರುವ ನಿರೀಕ್ಷೆಯಿದೆ.

Tags:
error: Content is protected !!