Mysore
26
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಮಾರ್ಚ್.‌18ರಿಂದ ಏಪ್ರಿಲ್.‌2ರವರೆಗೆ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ

Dhanush Tanya topers sslc

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್.‌18ರಿಂದ ಏಪ್ರಿಲ್.‌2ರವರೆಗೆ ನಡೆಯಲಿದ್ದು, ಮೇ.8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಇಂದಿನ ಆಂದೋಲನ ದಿನಪತ್ರಿಕೆಯಲ್ಲಿ ಮಾರ್ಚ್.‌5ರಿಂದ 30ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟವಾಗಿದ್ದು, ಇದು ಪ್ರಮಾದ ವಶಾತ್‌.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಮಾರ್ಚ್.‌18ರಿಂದ ಏಪ್ರಿಲ್.‌2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ.

 

Tags:
error: Content is protected !!