Mysore
22
light rain

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು ಸಭೆ, ಸಮಾರಂಭಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ.

ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಶಾಸಕರು ಕೂಡಲೇ ವಾಲ್ಮೀಕಿ ಭವನದ ಉದ್ಘಾಟನೆಗೆ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 -ಎ.ಎಂ.ಅಂಜಲಿ, ಪ್ರತಿಕೋದ್ಯಮ ವಿಭಾಗ, ಮಹಾರಾಣಿ ಮಹಿಳಾ ಕಲಾ ಕಾಲೇಜು ,ಮೈಸೂರು

 

Tags:
error: Content is protected !!