Mysore
30
overcast clouds

Social Media

ಭಾನುವಾರ, 03 ಮೇ 2026
Light
Dark

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.

ಹುಬ್ಬಳ್ಳಿಗೆ ಆಗಮಿಸಿದ್ದ ಸೋನು ನಿಗಮ್‌ ಅವರು ಮಠಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಠದ ಟ್ರಸ್ಟ್‌ ವತಿಯಿಂದ ಗಾಯಕ ಸೋನು ನಿಗಮ್‌ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಸಿದ್ದಾರೂಢರ ಮೂರ್ತಿ ನೀಡಿ ಗೌರವಿಸಲಾಯಿತು.

Tags:
error: Content is protected !!