Mysore
32
few clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಸುಪ್ರೀಂನಲ್ಲೂ ಬಿಗ್‌ ಶಾಕ್‌

Byrathi Basavaraj

ನವದೆಹಲಿ: ರೌಡಿಶೀಟರ್‌ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ ವಜಾಗೊಳಿಸಿದೆ.

ನಿರೀಕ್ಷಣಾ ಜಾಮೀನು ಕೋರಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದ್ದು, ನಿಯಮಿತ ಜಾಮೀನಿಗೆ ಅರ್ಜಿ ಹಾಕಿ ಎಂದು ತಿಳಿಸಿದೆ.

ಇತ್ತೀಚೆಗೆ ಕರ್ನಾಟಕ ಹೈಕೋರ್ಟ್‌ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ಭೈರತಿ ಬಸವರಾಜು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

 

 

Tags:
error: Content is protected !!