Mysore
22
broken clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಓದುಗರ ಪತ್ರ | ಹೆಚ್ಚುವರಿ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಿ

dgp murder case

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.

ಈ ಮೊದಲು ನಾಲ್ಕು ಆಂಬ್ಯುಲೆನ್ಸ್‌ಗಳಿದ್ದವು. ಈ ಪೈಕಿ ಎರಡು ಆಂಬ್ಯುಲೆನ್ಸ್‌ಗಳು ಹಾಳಾಗಿವೆ. ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಈಗಿರುವ ಆಂಬ್ಯುಲೆನ್ಸ್‌ಗಳು ಸಾಕಾಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕರು ಆಸ್ಪತ್ರೆಗೆ ಹೆಚ್ಚುವರಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ. ಕೋಟೆ ತಾ.

 

Tags:
error: Content is protected !!