Mysore
22
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಹದೇಶ್ವರನ ದರ್ಶನ ಪಡೆದರು.

ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಮಹಾಶಿವರಾತ್ರಿಯಂದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರ ಪತ್ನಿ ಉಷಾ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಪ್ರಾಧಿಕಾರದ ವತಿಯಿಂದ ಗೌರವಿಸಿ ಸನ್ಮಾನಿಸಿದರು.

Tags:
error: Content is protected !!