Mysore
20
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ದಿ ಕೇರಳ ಸ್ಟೋರಿ 2 ಚಿತ್ರ ಬಿಡುಗಡೆಗೆ ಕೇರಳ ಹೈಕೋರ್ಟ್‌ ತಡೆ

ಕೊಚ್ಚಿ: ಈ ವಾರದ ಆರಂಭದಲ್ಲಿ ಚಿತ್ರದ ಸೆನ್ಸಾರ್‌ ಪ್ರಮಾಣಪತ್ರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿವಾರಣೆ ನಡೆಸಿದ ಕೇರಳ ಹೈಕೋರ್ಟ್‌, ಗುರುವಾರ ದಿ ಕೇರಳ ಸ್ಟೋರಿ 2 ಚಿತ್ರದ ಬಿಡುಗಡೆಗೆ ತಡೆ ನೀಡಿದೆ.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಬೆಚು ಕುರಿಯನ್‌ ಥಾಮಸ್‌ ಅವರು, ಮೂಲತಃ ನಿಗದಿಯಾಗಿದ್ದ ಫಬ್ರವರಿ.27ರಂದು ಚಿತ್ರವನ್ನು ಬಿಡುಗಡೆ ಮಾಡುವಂತಿಲ್ಲ ಎಂದು ಆದೇಶಿಸಿದ್ದಾರೆ.

ದಿ ಕೇರಳ ಸ್ಟೋರಿ 2: ಗೋಸ್‌ ಬಿಯಾಂಡ್‌ ಚಿತ್ರದ ಬಿಡುಗಡೆಗೆ ಕೇರಳ ಹೈಕೋರ್ಟ್‌ 15 ದಿನಗಳ ಕಾಲ ತಡೆ ನೀಡಿದ್ದು, ಈ ಸಿನಿಮಾ ನಾಳೆ ಬಿಡುಗಡೆಯಾಗುವುದಿಲ್ಲ.

 

 

 

Tags:
error: Content is protected !!