Mysore
33
scattered clouds

Social Media

ಸೋಮವಾರ, 11 ಮೇ 2026
Light
Dark

ಇರಾನ್-ಇಸ್ರೇಲ್‌ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 15 ವಿಮಾನಗಳು ರದ್ದು

ಬೆಂಗಳೂರು: ಇರಾನ್‌ ಹಾಗೂ ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಮಧ್ಯಾಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಯುದ್ಧದ ಪರಿಣಾಮ ಹಲವು ದೇಶಗಳಲ್ಲಿ ವಿಮಾನ ಹಾರಾಟ ರದ್ದಾಗಿವೆ. ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ 15 ವಿಮಾನಗಳು ರದ್ದಾಗಿವೆ.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಟ್ಟು 15 ವಿಮಾನಗಳು ರದ್ದಾಗಿವೆ. ವಿದೇಶಗಳಿಂದ ಆಗಮಿಸಬೇಕಿದ್ದ 09 ಹಾಗೂ ಬೆಂಗಳೂರಿನಿಂದ ನಿರ್ಗಮಿಸಬೇಕಿದ್ದ 06 ವಿಮಾನಗಳ ಕಾರ್ಯಾಚರಣೆ ರದ್ದಾಗಿದೆ.

 

Tags:
error: Content is protected !!