Mysore
24
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು: ಸಚಿವ ಎಂ.ಬಿ.ಪಾಟೀಲ್‌ ಆಗ್ರಹ

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಒತ್ತಾಯಿಸಿದ್ದಾರೆ.

ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ ಅವರು, ಶ್ರೀಮಂತರು ಗ್ಯಾರಂಟಿ ತೆಗೆದುಕೊಳ್ಳುತ್ತಿದ್ದರೆ ಅದು ತಪ್ಪು ಎಂಬ ಡಿ.ಕೆ.ಸುರೇಶ್‌ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಸ್ವಯಂಪ್ರೇರಿತರಾಗಿ ಶ್ರೀಮಂತರು ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು. ಅರ್ಹ ಬಿಪಿಎಲ್‌ ಕುಟುಂಬದವರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳಲಿ. ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದಯಕೊಳ್ಳೋದು ಆಗಬಾರದು ಅನ್ನೋದು ನನ್ನ ಅಭಿಪ್ರಾಯವೂ ಹೌದು ಎಂದರು.

 

 

Tags:
error: Content is protected !!