Mysore
28
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ಇರಾನ್‌ ಸರ್ವೋಚ್ಛ ನಾಯಕನಾಗಿ ಅಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಬಾ ಖಮೇನಿ ಆಯ್ಕೆ.?

ಟೆಹರಾನ್:‌ ಇರಾನ್‌ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ.

ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಹಿರಿಯ ಧರ್ಮಗುರುಗಳು ಮಂಗಳವಾರ ಸಭೆ ಸೇರಿ ಚರ್ಚೆ ನಡೆಸಿದ್ದಾರೆ.

ಹತ್ಯೆಗೀಡಾದ ಮಾಜಿ ನಾಯಕ ಅಯತೊಲ್ಲಾ ಅಲಿ ಖಮೇನಿಯವರ ಮಗ ಸ್ಪಷ್ಟ ಮುಂಚೂಣಿಯಲ್ಲಿ ಹೊರಹೊಮ್ಮಿದರು ಎಂದು ಚರ್ಚೆಗಳ ಬಗ್ಗೆ ಇರಾನಿನ ಅಧಿಕಾರಿಗಳು ತಿಳಿಸಿದ್ದಾರೆ.

56 ವರ್ಷದ ಮೊಜ್ತಬಾ ಖಮೇನಿ ಒಬ್ಬ ಪ್ರಭಾವಿ ವ್ಯಕ್ತಿ. ಆದರೆ ಅವರು ತಮ್ಮ ತಂದೆಯ ಸಾಮ್ರಾಜ್ಯದ ನೆರಳಿನಲ್ಲಿ ಕಾರ್ಯನಿರ್ವಹಿಸಿದ್ದಾರೆ.

Tags:
error: Content is protected !!