Mysore
22
light rain

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ರಾಜ್ಯ ಬಜೆಟ್‌: ಗ್ಯಾರಂಟಿ ಯೋಜನೆಗೆ ಬಂಪರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್‌ ಮಂಡಿಸಿದ್ದಾರೆ.

ವಿಧಾನಸೌಧದಲ್ಲಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, 83 ಲಕ್ಷ ರೈತರಿಗೆ ಶೂನ್ಯ ಬಡ್ಡಿದರಲ್ಲಿ 70 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುತ್ತದೆ. 100 ಕೋಟಿ ವೆಚ್ಚದಲ್ಲಿ ಸಿಎಂ ಕೃಷಿ ವಿಸ್ತಾರ್‌ ಯೋಜನೆ ಘೋಷಣೆ ಮಾಡಲಾಗುತ್ತದೆ. ಇಂದಿರಾ ಆಹಾರ್‌ ಕಿಟ್‌ಗೆ 6200 ಕೋಟಿ ನೀಡಲಾಗುತ್ತದೆ. ವೈಷ್ಣೋದೇವಿ ಯಾತ್ರಿಕರಿಗೆ ಸರ್ಕಾರದಿಂದ 5 ಸಾವಿರ ರೂ ಸಹಾಯಧನ ನೀಡಲಾಗುತ್ತದೆ. ಅನ್ನಭಾಗ್ಯ ಯೋಜನೆಗೆ 6200 ಕೋಟಿ ಅನುದಾನ. ಶಕ್ತಿ ಯೋಜನೆಗೆ 5300 ಕೋಟಿ ಅನುದಾನ ನೀಡಲಾಗುತ್ತದೆ. ಶಕ್ತಿ ಯೋಜನೆಗೆ 5300 ಕೋಟಿ ಮೀಸಲಿಟ್ಟಿದ್ದು, ಅನ್ನಭಾಗ್ಯ ಯೋಜನೆಗೆ 6200 ಕೋಟಿ ರೂ ಮೀಸಲಿಟ್ಟಿದ್ದೇವೆ. ಇನ್ನು ಗೃಹಲಕ್ಷ್ಮೀ ಯೋಜನೆಗೆ 10, 578 ಕೋಟಿ ಮೀಸಲಿಟ್ಟಿದ್ದೇವೆ ಎಂದು ಹೇಳಿದರು.

 

Tags:
error: Content is protected !!