Mysore
30
scattered clouds

Social Media

ಶನಿವಾರ, 07 ಮಾರ್ಚ್ 2026
Light
Dark

ರಾಜ್ಯ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಶಾಕ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ರಾಜ್ಯ ಬಜೆಟ್‌ನ್ನು ಮಂಡನೆ ಮಾಡಿದ್ದಾರೆ.

ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸಿಎಂ ಸಿದ್ದರಾಮಯ್ಯ ಅವರು, ಹಂತ ಹಂತವಾಗಿ ಮದ್ಯದ ದರ ಏರಿಕೆ ಮಾಡುತ್ತೇವೆ ಎಂದು ಹೇಳಿದರು.

ಬೆಂಗಳೂರು ಕರಗಕ್ಕೆ 2 ಕೋಟಿ ಅನುದಾನ ಘೋಷಣೆ ಮಾಡಲಾಗಿದ್ದು, ಮಾನವ-ವನ್ಯಜೀವಿಗಳ ಸಂಘರ್ಷ ತಡೆಗೆ 1,445 ಕೋಟಿ ಮೀಸಲಿಡಲಾಗಿದೆ ಎಂದು ಹೇಳಿದರು.

 

Tags:
error: Content is protected !!