Mysore
23
overcast clouds

Social Media

ಮಂಗಳವಾರ, 19 ಮೇ 2026
Light
Dark

ರಾಜ್ಯ ಬಜೆಟ್‌: ಬೆಂಗಳೂರಿನಲ್ಲಿ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯೆ 17ನೇ ರಾಜ್ಯ ಬಜೆಟ್‌ ಅನ್ನು ಮಂಡನೆ ಮಾಡಿದ್ದಾರೆ.

ಸಿಲಿಕಾನ್‌ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಇನ್ನು ಪ್ರಸಕ್ತ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಆಧುನೀಕರಣ ಮತ್ತು ಸೌಲಭ್ಯಗಳ ಹೆಚ್ಚಳಕ್ಕಾಗಿ 200 ಕೋಟಿ ರೂ ವಿಶೇಷ ಅನುದಾನ ನೀಡಲಾಗಿದೆ.

Tags:
error: Content is protected !!