Mysore
27
broken clouds

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಬಜೆಟ್‌ ಮಂಡಿಸಿ ಹೊಸ ದಾಖಲೆ ಬರೆದ ಸಿದ್ದರಾಮಯ್ಯ

ಬೆಂಗಳೂರು: ದಾಖಲೆಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಸಮಯದ ವಿಚಾರದಲ್ಲೂ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ 17ನೇ ರಾಜ್ಯ ಬಜೆಟ್‌ ಅನ್ನು ಮಂಡಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಬೆಳಿಗ್ಗೆ 10.15ಕ್ಕೆ ಭಾಷಣ ಆರಂಭಿಸಿದ ಅವರು ಸುದೀರ್ಘ 3 ಗಂಟೆ 30 ನಿಮಿಷ ಬಜೆಟ್‌ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ.

3 ಗಂಟೆ 30 ನಿಮಿಷಗಳ ಕಾಲ ನಿಂತಲ್ಲೇ ನಿಂತು 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್‌ ಮಂಡಿಸಿದ್ದಾರೆ.

Tags:
error: Content is protected !!