Mysore
31
few clouds

Social Media

ಭಾನುವಾರ, 08 ಮಾರ್ಚ್ 2026
Light
Dark

ನನಗೆ ಇರಲು ಮನೆ ಬೇಕು: ಕೋರ್ಟ್‌ ಮೆಟ್ಟಿಲೇರಿದ ದಳಪತಿ ವಿಜಯ್‌ ಪತ್ನಿ ಸಂಗೀತಾ

ಚೆನ್ನೈ: ತಮಿಳು ನಟ ದಳಪತಿ ವಿಜಯ್‌ ವೈಯಕ್ತಿಕ ಜೀವನದಲ್ಲಿನ ಬಿರುಗಾಳಿ ಈಗ ನ್ಯಾಯಾಲಯದ ಅಂಗಳದಲ್ಲಿ ಹೊಸ ತಿರುವು ಪಡೆದುಕೊಂಡಿದೆ.

27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲು ವಿಚ್ಛೇದನಕ್ಕೆ ಅರ್ಜಿ ಹಾಕಿರುವ ಸಂಗೀತಾ ಅವರು, ಈಗ ತಮ್ಮ ವಾಸಿಸುವ ಹಕ್ಕಿಗಾಗಿ ಕೋರ್ಟ್‌ ಮೊರೆ ಹೋಗಿದ್ದಾರೆ.

ನನ್ನನ್ನು ಪ್ರಸ್ತುತ ವಾಸವಿರುವ ವೈವಾಹಿಕ ಮನೆಯಿಂದ ಹೊರಹಾಕುವ ಸಾಧ್ಯತೆಯಿದೆ ಎಂಬ ಆತಂಕ ವ್ಯಕ್ತಪಡಿಸಿರುವ ಸಂಗೀತಾ, ಪ್ರಕರಣ ಇತ್ಯರ್ಥವಾಗುವವರೆಗೂ ತಮಗೆ ಅದೇ ಮನೆಯಲ್ಲಿ ವಾಸಿಸಲು ಕಾನೂನು ರಕ್ಷಣೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ.

Tags:
error: Content is protected !!