Mysore
32
scattered clouds

Social Media

ಸೋಮವಾರ, 09 ಮಾರ್ಚ್ 2026
Light
Dark

ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ಮಾರ್ಚ್.‌6ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ಇಂದಿನಿಂದ ಬಜೆಟ್‌ ಅಧಿವೇಶನ ಶುರುವಾಗಲಿದೆ.

ಬಜೆಟ್‌ ಮೇಲಿನ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಯಲಿದ್ದು, ಚರ್ಚೆ ವೇಳೆ ಬಜೆಟ್‌ ಲೋಪಗಳನ್ನು ಪ್ರಸ್ತಾಪಿಸಲು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ಸಜ್ಜಾಗಿದ್ದಾರೆ. ಬಜೆಟ್‌ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಲಿದ್ದಾರೆ.

Tags:
error: Content is protected !!