Mysore
22
overcast clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

cm siddaramaiah

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ. ನಂತರ ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ.

ಇದಾದ ಬಳಿಕ 11.30ಕ್ಕೆ ವಾಪಸ್‌ ಬೆಂಗಳೂರಿಗೆ ತೆರಳಲಿದ್ದಾರೆ. ಸದ್ಯ ಬಜೆಟ್‌ ಅಧಿವೇಶನ ನಡೆಯುತ್ತಿದ್ದು, ಬಜೆಟ್‌ ಮೇಲಿನ ಚರ್ಚೆಯಾಗುತ್ತಿದೆ.

Tags:
error: Content is protected !!