Mysore
21
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಮಾರ್ಚ್.‌28ರಂದು ಐಪಿಎಲ್‌ ಉದ್ಘಾಟನಾ ಪಂದ್ಯ: ಆನ್‌ಲೈನ್‌ನಲ್ಲಿ ಮಾತ್ರ ಟಿಕೆಟ್‌ ಬುಕ್ಕಿಂಗ್‌

ಬೆಂಗಳೂರು: ಮಾರ್ಚ್.‌28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಯಲಿದೆ.

ಈ ಬಗ್ಗೆ ಮಾತನಾಡಿದ ಕಮಿಷನರ್‌ ಸೀಮಂತ್‌ ಕುಮಾರ್‌ ಸಿಂಗ್‌ ಅವರು, ಐಪಿಎಲ್‌ ಪಂದ್ಯಕ್ಕೆ ಆನ್‌ಲೈನ್‌ ಮೂಲಕ ಮಾತ್ರ ಟಿಕೆಟ್‌ ಬುಕ್ಕಿಂಗ್‌ ಮಾಡಲು ಅವಕಾಶ ನೀಡಲಾಗಿದೆ. ಪದ್ಯ ವೀಕ್ಷಣಗೆ ಬರುವವರಿಗೆ ಮೆಟ್ರೋದಲಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ಹೇಳಿದರು.

ಐಪಿಎಲ್‌ ಪಂದ್ಯ ನೋಡಲು ಸ್ಟೇಡಿಯಂಗೆ ಬರುವವರಿಗೆ ಪಾರ್ಕಿಂಗ್‌ ಸೌಲಭ್ಯ ಕಲ್ಪಿಸಲಾಗುತ್ತಿದೆ. ಸ್ಟೇಡಿಯಂನ 27 ಗೇಟ್‌ಗಳ ಮೂಲಕ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

 

Tags:
error: Content is protected !!