Mysore
21
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬ್ಲಾಕ್‌ಸ್ಪಾಟ್‌ಗಳನ್ನು ಗುರುತಿಸಿ ಅಪಘಾತ ಸಂಭವಿಸದಂತೆ ಕ್ರಮ ಕೈಗೊಳ್ಳಿ. ಅವೈಜ್ಞಾನಿಕ ಹುಬ್ಬುಗಳು ಇದ್ದರೆ ಕೂಡಲೇ ತೆರವುಗೊಳಿಸಿ. ತೀವ್ರ ತಿರುವು ಇರುವ ರಸ್ತೆಗಳಲ್ಲಿ ತಿರುವುಗಳನ್ನು ಸ್ವಲ್ಪ ಕಡಿಮೆ ಮಾಡಬೇಕು. ಒಟ್ಟಿನಲ್ಲಿ ಅಪಘಾತಗಳನ್ನು ಆದಷ್ಟು ಕಡಿಮೆ ಆಮಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

 

 

Tags:
error: Content is protected !!