Mysore
23
broken clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವರದಿಗಳ ಪ್ರಕಾರ, ಹವಾಮಾನದಲ್ಲಿನ ಬದಲಾವಣೆಯಿಂದಾಗಿ ಅವರು ಅಸ್ವಸ್ಥರಾಗಿದ್ದಾರೆ, ಅವರ ಮೆಲೆ ನಿಗಾ ಇಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ವೈದ್ಯರ ತಂಡವೊಂದು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಆತಂಕ ಬೇಡ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರೂ ಆಸ್ಪತ್ರೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

Tags:
error: Content is protected !!