Mysore
25
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ವೈಜ್ಞಾನಿಕವಾಗಿಯೇ ಸಿಗ್ನಲ್‌ಗಳನ್ನು ಹಾಕಲಾಗಿದೆ. ಮೈಸೂರಿನ ಬೆಳವಣಿಗೆ ಆಧಾರದ ಮೇಲೆ ಸಿಗ್ನಲ್‌ ಹಾಕಿದ್ದೇವೆ. ಏನಾದರೂ ಸಮಸ್ಯೆ ಆಗುತ್ತಿದ್ದರೆ ಸಿಗ್ನಲ್‌ ಲೈಟ್‌ ಪುನರ್‌ ಪರಿಶೀಲನೆ ನಡೆಸಿ ಎಂದು ಅಧಿಕಾರಿಗಳಿಗೆ ಹೇಳುತ್ತೇನೆ ಎಂದು ಹೇಳಿದರು.

 

Tags:
error: Content is protected !!