Mysore
23
overcast clouds

Social Media

ಬುಧವಾರ, 27 ಮೇ 2026
Light
Dark

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಸಮ್ಮತಿ: ಮಿತ್ರ ರಾಷ್ಟ್ರಗಳಿಗಷ್ಟೇ ಅನ್ವಯ

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ.

ಈ ಯೋಜನೆಯು ಹಾರ್ಮುಜ್‌ ಜಲಸಂಧಿಯಲ್ಲಿ ಸಾಗುವ ಹಡಗುಗಳಿಗೆ ರಿಯಾಲ್‌ ಆಧಾರಿತ ಟೋಲ್‌ ವ್ಯವಸ್ಥೆಯನ್ನು ಪರಿಚಯಿಸುತ್ತದೆ. ಇದು ಕಡಲ ಭದ್ರತೆ, ಹಡಗುಗಳ ಸುರಕ್ಷತೆ, ಪರಿಸರ ಸಂರಕ್ಷಣೆ ಮತ್ತು ಜಲಸಂಧಿಯ ಮೂಲಕ ಹಡಗುಗಳ ಸಾಗಣೆಯನ್ನು ನಿಯಂತ್ರಿಸುವ ಹಣಕಾಸು ಕಾರ್ಯವಿಧಾನವಾಗಿದೆ.

ಸುಂಕ ಸಂಗ್ರಹ ಯೋಜನೆಯಿಂದ ಅಮೇರಿಕಾ ಮತ್ತು ಇಸ್ರೇಲಿ ಹಡಗುಗಳನ್ನು ಹೊರಗಿಡಲಾಗಿದೆ.

 

Tags:
error: Content is protected !!