Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಕಬಿನಿ ಹಿನ್ನೀರಿನಲ್ಲಿ ಯಂಗ್ ಟೈಗರ್‌ ಕೂಲ್‌ ಕೂಲ್‌

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಪ್ರಾಣಿಗಳು ಕೂಡ ನೀರಿನಲ್ಲಿ ಮುಳುಗಿ ದೇಹವನ್ನು ತಂಪಾಗಿಸಿಕೊಳ್ಳುತ್ತಿವೆ.

ಕಬಿನಿ ಹಿನ್ನೀರು ಪ್ರದೇಶದಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿದೆ. ಈ ದೃಶ್ಯವನ್ನು ಸಫಾರಿಗೆ ತೆರಳಿದ್ದ ಪ್ರವಾಸಿಗರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ.

 

 

 

Tags:
error: Content is protected !!