Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಓದುಗರ ಪತ್ರ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ ನಾಗರಿಕರಿಗೆ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲಲು ತೊಂದರೆಯಾಗುತ್ತಿದೆ. ಆದ್ದರಿಂದ ಅಂಚೆ ಇಲಾಖೆ ಅಧಿಕಾರಿಗಳು ಕೂಡಲೇ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆಯ ಕೌಂಟರ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 – ಪಿ. ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು

Tags:
error: Content is protected !!