Mysore
24
overcast clouds

Social Media

ಬುಧವಾರ, 15 ಜುಲೈ 2026
Light
Dark

ಕೊಡಗಿನಲ್ಲಿ ರಶ್ಮಿಕಾ-ವಿಜಯ್‌ ಡಿನ್ನರ್‌ ಪಾರ್ಟಿ

ಮಡಿಕೇರಿ: ಮದುವೆ ಆದ ಬಳಿಕ ತವರಿಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಕೊಡಗಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ವಿರಾಜಪೇಟೆ ನಗರದಲ್ಲಿ ಅದ್ಧೂರಿಯಾಗಿ ಡಿನ್ನರ್‌ ಪಾರ್ಟಿ ಆಯೋಜಿಸಲಾಗಿತ್ತು. ಈ ಸಂತಸದ ಕ್ಷಣಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.

ರಶ್ಮಿಕಾ ಮಂದಣ್ಣ ಅವರಿಗೆ ತಂದೆಯಿಂದ ಅತ್ಯಮೂಲ್ಯ ಉಡುಗೊರೆಯೂ ಲಭಿಸಿದೆ. ಕೊಡಗಿನಲ್ಲಿ ಒಂದು ಅದ್ಧೂರಿ ಬಂಗಲೆಯನ್ನು ರಶ್ಮಿಕಾಗೆ ಉಡುಗೊರೆಯಾಗಿ ನೀಡಿದ್ದಾರೆ.

ವಿರಾಜಪೇಟೆಯ ಗಣ್ಯರು, ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರ ಸಮ್ಮುಖದಲ್ಲಿ ನಡೆದ ಈ ಡಿನ್ನರ್‌ ಪಾರ್ಟಿಯು ಸಂಭ್ರಮದಿಂದ ಕೂಡಿತ್ತು.

Tags:
error: Content is protected !!