Mysore
22
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ

ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದು ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು 598 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ.

ಮೂಡಬಿದ್ರೆ ನಿವಾಸಿಯಾಗಿರುವ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆದುಕೊಂಡಿದ್ದಾರೆ.

 

 

Tags:
error: Content is protected !!