Mysore
24
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.

ದಕ್ಷಿಣ ಲೆಬನಾನ್‌ನ ಟೈರ್‌ ಬಳಿಯ ಮಾರೂಬ್‌ ಮೇಲೆ ಇಸ್ರೇಲಿ ದಾಳಿ ನಡೆಸಿದೆ. ದಕ್ಷಿಣ ಪಟ್ಟಣವಾದ ಬಿಂಟ್‌ ಜೆಬೈಲ್‌ನಲ್ಲಿ ಇಸ್ರೇಲಿ ಮಿಲಿಟರಿ ಹೆಬ್ಜುಲ್ಲಾ ನಡುವೆ ತೀವ್ರ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ.

ಮಧ್ಯಪ್ರಾಚ್ಯ ಹಾಗೂ ಗಲ್ಫ್‌ನಲ್ಲಿ ಯುದ್ಧ ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ ಶನಿವಾರ ಸಂಧಾನ ಸಭೆ ನಡೆಯಿತು. ಪಾಕ್‌ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಮಾತುಕತೆ ವಿಫಲವಾಗಿದೆ.

 

Tags:
error: Content is protected !!