Mysore
23
overcast clouds

Social Media

ಭಾನುವಾರ, 26 ಜುಲೈ 2026
Light
Dark

ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆ

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಅಂದಾಜು 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಜರಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

Tags:
error: Content is protected !!