Mysore
27
light rain

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ನಡುವೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ.

ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ರಾಜ್ಯದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯದ 18 ಬೇಡಿಕೆಗಳುಳ್ಳ ಮನವಿ ಪತ್ರವನ್ನು ಸಿಎಂ ಸಿದ್ದರಾಮಯ್ಯ ಸಲ್ಲಿಕೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

 

Tags:
error: Content is protected !!