Mysore
27
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ.

ಪೋಪ್ ೧೪ನೇ ಲಿಯೋರವರು ಯುದ್ಧವನ್ನು ಕೊನೆಗೊಳಿಸಲು ಕರೆ ನೀಡಿದ್ದು, ಉಭಯ ರಾಷ್ಟ್ರಗಳ ನಡುವೆ ಶಾಂತಿಯ ಸಂಯಮಕ್ಕೆ ಪ್ರಯತ್ನಿಸುತ್ತೇನೆ, ಧರ್ಮ ಶಾಂತಿಯ ಸಂಕೇತವಾಗಿದ್ದು, ಧರ್ಮದ ಬೆಂಬಲದ ಹೆಸರಿನಲ್ಲಿ ಯುದ್ಧಗಳನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ ಹಾಗೂ ನಾನು ಟ್ರಂಪ್ ಆಡಳಿತಕ್ಕೆ ಹೆದರುವುದಿಲ್ಲ ಎಂದು ಶಾಂತಿ ಸ್ಥಾಪನೆಗೆ ಕರೆ ಕೊಟ್ಟಿರುವುದು ಶ್ಲಾಘನೀಯ.

 –ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು

 

Tags:
error: Content is protected !!