Mysore
23
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

ಸಮೃದ್ಧೀಕರಿಸಿದ ಯುರೇನಿಯಂ ಹಸ್ತಾಂತರಿಸಲು ಇರಾನ್ ಒಪ್ಪಿದೆ : ಟ್ರಂಪ್

ವಾಷಿಂಗ್ಟನ್ : ಇರಾನ್ ತನ್ನ ಬಳಿಯಿರುವ ಸಮೃದ್ಧೀಕರಿಸಿದ ಯುರೇನಿಯಂ ಸಂಗ್ರಹವನ್ನು ಅಮೆರಿಕಕ್ಕೆ ಹಸ್ತಾಂತರಿಸಲು ಒಪ್ಪಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇರಾನ್ ನಮಗೆ ನ್ಯೂಕ್ಲಿಯರ್ ಡಸ್ಟ್ (ಸಮೃದ್ಧೀಕರಿಸಿದ ಯುರೇನಿಯಂ) ಅನ್ನು ಹಿಂತಿರುಗಿಸಲು ಇರಾನ್ ಒಪ್ಪಿದೆ. ಅಮೆರಿಕ ಮತ್ತು ಇರಾನ್‌ನ ಒಪ್ಪಂದದ ಸನಿಹದಲ್ಲಿವೆ ಎಂದು ತಿಳಿಸಿದ್ದಾರೆ.

ಈ ಕುರಿತು ಹೆಚ್ಚಿನ ವಿವರಗಳನ್ನು ನೀಡಲು ಅವರು ನಿರಾಕರಿಸಿದ್ದಾರೆ.

Tags:
error: Content is protected !!