Mysore
37
scattered clouds

Social Media

ಶನಿವಾರ, 02 ಮೇ 2026
Light
Dark

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ ತಿದ್ದುಪಡಿ ಮಸೂದೆಗೆ ಸೋಲಾದ ಬೆನ್ನಲ್ಲೇ ಮೋದಿ ಭಾಷಣ ಭಾರೀ ಕುತೂಹಲ ಮೂಡಿಸಿದೆ.

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇಲ್ಲಿಯವರೆಗೆ ಯಾವುದೇ ಮಸೂದೆಗೆ ಸೋಲಾಗಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ಈ ಹಿನ್ನೆಲೆಯಲ್ಲಿ ಭಾಷಣದದಲ್ಲಿ ಯಾವ ವಿಷಯದ ಬಗ್ಗೆ ಮಾತನಾಡಬಹುದು ಎಂಬ ಪ್ರಶ್ನೆ ಮೂಡಿದೆ.

 

 

 

Tags:
error: Content is protected !!