Mysore
24
broken clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು.

ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಸುಮಾರು 89.93% ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಅಂಕಿ ಅಂಶಗಳು ತಿಳಿಸಿವೆ.

ತಮಿಳುನಾಡಿನಲ್ಲಿ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 152 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಉಳಿದ 142 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

Tags:
error: Content is protected !!