Mysore
27
overcast clouds

Social Media

ಶುಕ್ರವಾರ, 08 ಮೇ 2026
Light
Dark

ಓದುಗರ ಪತ್ರ: ಈಡೇರಿದ ಭಾರತ್ ಜೋಡೋ ಪಾದಯಾತ್ರೆ ಆಶ್ವಾಸನೆ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸಿದ್ದ ಭಾರತ್ ಜೋಡೋ ಪಾದಯಾತ್ರೆಯ ಸಂದರ್ಭದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ನೀಡಿದ್ದ ಆಶ್ವಾಸನೆ ಈಡೇರಿದಂತಾಗಿದೆ. ಕಾಂಗ್ರೆಸ್ ಮುಖಂಡರು ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ.

 -ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರ

Tags:
error: Content is protected !!