Mysore
23
scattered clouds

Social Media

ಗುರುವಾರ, 30 ಏಪ್ರಿಲ 2026
Light
Dark

ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್‌ ಬ್ರಿಡ್ಜ್‌ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಶವದ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಎನ್.ಆರ್‌ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ.

 

Tags:
error: Content is protected !!