Mysore
29
few clouds

Social Media

ಮಂಗಳವಾರ, 26 ಮೇ 2026
Light
Dark

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ. ಸಾರಿಗೆ ನಿಗಮದ ಅಧಿಕಾರಿಗಳು ಕೂಡಲೇ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಬಸ್‌ಗಳಲ್ಲೂ ನೀರಿನ ವ್ಯವಸ್ಥೆ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.

Tags:
error: Content is protected !!