Mysore
25
overcast clouds

Social Media

ಶುಕ್ರವಾರ, 15 ಮೇ 2026
Light
Dark

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು.

ಮೂಕಾಂಬಿಕೆ ದೇವಿಯ ದರ್ಶನ ಪಡೆದು, ದೇವಾಲಯವನ್ನು ವೀಕ್ಷಣೆ ಮಾಡಿದರು. ಬಳಿಕ ದೇವಾಲಯದ ಮುಂಭಾಗದ ಗರುಡಗಂಭದ ಮುಂದೆ ಅರ್ಚಕರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ನಂತರ ದೇವಾಲಯದ ಆಡಳಿತ ಮಂಡಳಿಯಿಂದ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಗೌರವಿಸಲಾಯಿತು.

ಮೂಕಾಂಬಿಕಾ ದೇವಾಲಯದ ಭೇಟಿಯ ಬಳಿಕ ಉಡುಪಿಯ ಕಾರ್ಯಕ್ರಮವೊಂದಕ್ಕೆ ತೆರಳಿದರು.

 

Tags:
error: Content is protected !!