Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ ನಡೆದಿದೆ.

ಚೌಡಹಳ್ಳಿ ಗ್ರಾಮದ ಎಂ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಕಟಾವಿನ ಹಂತಕ್ಕೆ ಬಂದಿದ್ದ ಬಾಳೆ ಗಿಡಗಳು ಮುರಿದು ಬಿದ್ದಿದ್ದು ಅಪಾರ ಪ್ರಮಾಣದ ನಷ್ಟವಾಗಿದೆ.

ಜಮಿನಿನಲ್ಲಿ 600ಕ್ಕೂ ಹೆಚ್ಚು ಬಾಳೆ ಗಿಡ ನಾಶವಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ. ಬೆಳೆ ನಷ್ಟಕ್ಕೆ ಜಿಲ್ಲಾಡಳಿತ ಮತ್ತು ತೋಟಗಾರಿಕೆ ಇಲಾಖೆ ಸೂಕ್ತ ಪರಿಹಾರ ನೀಡುವಂತೆ ರೈತ ಶಿವಕುಮಾರ್ ಒತ್ತಾಯಿಸಿದ್ದಾರೆ.

Tags:
error: Content is protected !!